Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉಮೇಶ್ ವಿಧಿವಶ

ಹೊಸನಗರ : ಪಟ್ಟಣದ ಜೆಸಿಎಂ ರಸ್ತೆ ನಿವಾಸಿಯಾಗಿದ್ದ ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾಗಿದ್ದ ಉಮೇಶ್‌‌ರವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಧ್ಯಾಹ್ನ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 

ಉಮೇಶ್ ಅವರು ಪಿಗ್ಮಿ ಸಂಗ್ರಹಕಾರರಾಗಿದ್ದರು. ಅವರ ನಿಧನಕ್ಕೆ ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಪಿಡಿಓ ಹಾಗೂ ಕಚೇರಿ ಸಿಬ್ಬಂದಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌ಗಳಿಲ್ಲ