Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ಅಕ್ರಮ ಮರಳು ಸಾಗಾಣಿಕೆ - ಎರಡು ಟಿಪ್ಪರ್ ಅರಣ್ಯ ಇಲಾಖೆ ವಶಕ್ಕೆ

ಹೊಸನಗರ : ತಾಲ್ಲೂಕಿನ ಸಾಗರ-ಬಟ್ಟೆಮಲ್ಲಪ್ಪ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಎರಡು ಟಿಪ್ಪರ್ ವಾಹನಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ತಪಾಸಣೆ ನಡೆಸಿ, ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಉಪವಲಯ ಅರಣ್ಯಾಧಿಕಾರಿಗಳಾದ ಹಾಲೇಶ್ ಕುಮಾರ್, ಎಸ್. ವಿ. ಎಸ್. ಪಾಟೀಲ್ ಮೊದಲಾದವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ