ಬೇಳೂರು ನಾಗೋಡಿ ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ದೀಪಾ ಅವರಿಗೆ ತಾಲ್ಲೂಕು ಉತ್ತಮ ಶಿಕ್ಷಕಿ ಪ್ರಶಸ್ತಿ
ಹೊಸನಗರ : ತಾಲ್ಲೂಕಿನ ಬೇಳೂರು ನಾಗೋಡಿ ಸ.ಹಿ.ಪ್ರಾ.ಶಾಲಾ ಶಿಕ್ಷಕಿ ದೀಪಾ ಅವರನ್ನು, 2024-25ನೇ ಸಾಲಿನ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ತಾಲ್ಲೂಕು ಶಿಕ್ಷಣ ಇಲಾಖೆ ಆಯ್ಕೆ ಮಾಡಿದೆ.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
CLICK ಮಾಡಿ - ನಿಟ್ಟೂರು ಪ್ರೌಢಶಾಲಾ ಶಿಕ್ಷಕ ಕಮರುಲ್ಲಾ ಅವರಿಗೆ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ
ಪ್ರಶಸ್ತಿ ಪಡೆದ ಶಿಕ್ಷಕಿ ದೀಪಾ ಅವರನ್ನು ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯವರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ. ಇವರು ಸಂಪದಮನೆ ಶಿವರಾಮ ಶೆಟ್ಟಿ ಅವರ ಪತ್ನಿ.
ಕಾಮೆಂಟ್‌ಗಳಿಲ್ಲ