Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಅಕ್ಟೋಬರ್‌ 24ರಂದು ಹೊಸನಗರ ಮೆಸ್ಕಾಂ ಜನಸಂಪರ್ಕ ಸಭೆ

ಹೊಸನಗರ : ಹೊಸನಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಇದೇ ಅಕ್ಟೋಬರ್‌‌ 24 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ಆದ್ದರಿಂದ ತಮ್ಮ ಪ್ರದೇಶದಲ್ಲಿ ಮೆಸ್ಕಾಂನಿಂದ ಏನಾದರೂ ತೊಂದರೆಗಳಿದ್ದರೆ ಆ ಕುರಿತು ಅಹವಾಲು ಸಲ್ಲಿಸುವ ಮೂಲಕ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ ; 94482 89517

ಕಾಮೆಂಟ್‌ಗಳಿಲ್ಲ