Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಎಂ‌. ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಕಳೂರು ವಾರ್ಡ್‌‌ಗೆ ಬಿಜೆಪಿ ಬೆಂಬಲಿತ ನಿರ್ಮಲ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಹೊಸನಗರ : ಇದೇ ನವೆಂಬರ್‌ 23ರಂದು ನಡೆಯುವ ತೆರವಾಗಿದ್ದ ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿಯ ಕಳೂರು ವಾರ್ಡಿನ ಸದಸ್ಯ ಸ್ಥಾನದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಿರ್ಮಲ ರಾಘವೇಂದ್ರ ಇಂದು ಚುನಾವಣಾ ನೋಡಲ್ ಅಧಿಕಾರಿ ಪುಟ್ಟನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆ.ಎನ್. ಪ್ರವೀಣ್, ಸದಸ್ಯರಾದ ನೇರ್ಲೆ ರಮೇಶ್, ಸವಿತಾ ರಮೇಶ್ ಸೇರಿದಂತೆ ಹಲವರು ಜೊತೆಗಿದ್ದರು.

ಕಾಮೆಂಟ್‌ಗಳಿಲ್ಲ