Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಅಮೃತ ಸರ್ಕಾರಿ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ಕುರಿತು ಉಪನ್ಯಾಸ

ಹೊಸನಗರ : ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ ಇವರು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಉಪನ್ಯಾಸ ನೀಡಿದರು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ಕಾರ್ಯಕ್ರಮದಲ್ಲಿ ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಚಿನ್ ಗೌಡ, ಉಪಾಧ್ಯಕ್ಷೆ ಯಶೋಧ, ಯೋಗೇಂದ್ರ, ಮುಖ್ಯ ಶಿಕ್ಷಕ ಎನ್. ಎಸ್. ಸತ್ಯನಾರಾಯಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ