Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ಚಾಮುಂಡೇಶ್ವರಿ ಕಾಫಿ ವರ್ಕ್ಸ್‌ನ ನಟರಾಜ್‌ ಇನ್ನಿಲ್ಲ

ಹೊಸನಗರ : ಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ಕಾಫಿ ವರ್ಕ್ಸ್‌‌ನ ಮಾಲೀಕರಾದ ಎಂ. ಕೆ. ನಟರಾಜ ಅವರು ಇಂದು ಬೆಳಿಗ್ಗೆ ತಮ್ಮ ಎಪ್ಪತ್ತೆಂಟರ ವಯಸ್ಸಿನಲ್ಲಿ ಕೊನೆಯುಸಿರೆಳೆದರು. 

ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ನಿಧನಕ್ಕೆ ತಾಲ್ಲೂಕು ವರ್ತಕರ ಸಂಘ, ಆರ್ಯವೈಶ್ಯ ಮಂಡಳಿ, ವಾಸವಿ ಯುವಕ ಸಂಘ ಯುವತಿ ಮಂಡಳಿ, ಲಯನ್ಸ್‌ ಸಂಸ್ಥೆ ಹಾಗೂ ಇನ್ನಿತರ ಅನೇಕ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

ಕಾಮೆಂಟ್‌ಗಳಿಲ್ಲ