ಕಾರಣಗಿರಿ ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಭೇಟಿ
ಹೊಸನಗರ : ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು ನಿನ್ನೆ ಭೇಟಿ ನೀಡಿ ಶ್ರೀ ಸ್ವಾಮಿಗೆ ವಿಶೇಷ ಸೇವೆ ನೆರವೇರಿಸಿದರು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಪೂಜೆಯ ಬಳಿಕ ದೇವಸ್ಥಾನದ ಆಡಳಿತ ಮಂಡಳಿ ಪರವಾಗಿ ಅರ್ಚಕ ಹನಿಯ ರವಿ ನ್ಯಾಯಮೂರ್ತಿಗಳಿಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ, ಪ್ರಸಾದ ನೀಡಿ ವಿಶೇಷ ಗೌರವ ಸಮರ್ಪಣೆ ನೀಡಿದರು.
ಕಾಮೆಂಟ್‌ಗಳಿಲ್ಲ