Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ಮಾರಿ ಜಾತ್ರೆ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡ ಶಾಸಕ ಬೇಳೂರು

ಹೊಸನಗರ : ಇಂದು ಆರಂಭಗೊಂಡ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು, ನೆರೆದಿದ್ದ ನೂರಾರು ಭಕ್ತಾದಿಗಳಿಗೆ ತಾವೇ ಖುದ್ದು ಅನ್ನ ಸಂತರ್ಪಣೆ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗಪ್ಪ, ಉಪಾಧ್ಯಕ್ಷೆ ಚಂದ್ರಕಲಾ, ಜಾತ್ರಾ ಸಮಿತಿಯ ಸದಾಶಿವ, ಕೆ.ಎಸ್.ಗುರುರಾಜ್, ಸಂತೋಷ್ ಕಾಮತ್, ರಾಕೇಶ್ ಪೂಜಾರಿ ಮೊದಲಾದವರು ಇದ್ದರು.

ಕಾಮೆಂಟ್‌ಗಳಿಲ್ಲ