Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಅಮ್ಮನಘಟ್ಟ ಜೇನುಕಲ್ಲಮ್ಮ ದೇಗುಲಕ್ಕೆ ಸಾಗರ ಕಾನಗೋಡು ಕುಟುಂಬದ ಭಕ್ತರ ದೇಣಿಗೆ

ಹೊಸನಗರ : ದೀವರ ಜನಾಂಗದ ಆರಾಧ್ಯ ದೈವ ತಾಲ್ಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವರ ನೂತನ ಶಿಲಾಮಯ ದೇವಾಲಯ ನಿರ್ಮಾಣ ಕಾರ್ಯಕ್ಕೆ ಸಾಗರ ತಾಲ್ಲೂಕು ಬೇಸೂರಿನ ಕಾನಗೋಡು ಕುಟುಂಬದವರು ರೂ 67,105 ಗಳನ್ನು ದೇವಸ್ಥಾನ ವ್ಯವಸ್ಥಾಪನ ಅಧ್ಯಕ್ಷ, ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಕೋಡೂರು ವಿಜೇಂದ್ರರಾವ್ ಸೇರಿದಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಜರಿದ್ದರು.


ಕಾಮೆಂಟ್‌ಗಳಿಲ್ಲ