VIDEO REPORT - ವಿದೇಶದಿಂದಲೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಜನರ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು
ಹೊಸನಗರ : ತಾಲ್ಲೂಕಿನೆಲ್ಲೆಡೆ ವಿಪರೀತ ಮಳೆಯಿಂದ ಅನಾಹುತಗಳು ಸಂಭವಿಸುತ್ತಿರುವಾಗ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವಿದೇಶ ಪ್ರವಾಸದಲ್ಲಿರುವ ಬಗ್ಗೆ ಟೀಕೆಗಳು ವ್ಯಕ...